ನವದೆಹಲಿ: ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ಟೀಂ ಇಂಡಿಯಾ ಟಿ 20 ಐ, ಏಕದಿನ ಮತ್ತು ಟೆಸ್ಟ್ ತಂಡಗಳನ್ನು ಬಿಸಿಸಿಐ ಪ್ರಕಟಿಸಿದೆ.
ಏಕದಿನ ತಂಡ:
ವಿರಾಟ್ ಕೊಹ್ಲಿ (ನಾಯಕ)), ಶಿಖರ್ ಧವನ್, ಶುಭ್ ಮನ್ ಗಿಲ್, ಕೆ.ಎಲ್ ರಾಹುಲ್(ಉಪ ನಾಯಕ ಹಗೂ ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಮನೀಶ್ ಪಾಂಡೆ, ಹಾರ್ದಿಕ್ ಪಾಂಡ್ಯ, ಮಯಾಂಕ್ ಅಗರ್ವಾಲ್, ರವೀಂದ್ರ ಜಡೇಜಾ, ವೈ. ಚಹಾಲ್, ಕುಲದೀಪ್ ಯಾದವ್, ಜಸ್ ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ, ನವದೀಪ್ ಸೈನಿ, ಶಾರ್ದೂಲ್ ಠಾಕೂರ್
ಟಿ20 ತಂಡ:
ವಿರಾಟ್ ಕೊಹ್ಲಿ, ಶಿಖರ್ ಧವನ್, ಮಾಯಾಂಕ್ ಅಗರ್ವಾಲ್, ಕೆ.ಎಲ್. ರಾಹುಲ್, ಶ್ರೇಯಸ್ ಅಯ್ಯರ್, ಮನೀಶ್, ಎಚ್ ಪಾಂಡ್ಯ, ಸಂಜು ಸ್ಯಾಮ್ಸನ್, ರವೀಂದ್ರ ಜಡೇಜಾ, ಡಬ್ಲ್ಯೂ ಸುಂದರ್, ವೈ ಚಹಾಲ್, , ಜೆ ಬುಮ್ರಾ, ಮೊಹಮ್ಮದ್. ಶಮಿ, ನವದೀಪ್ ಸೈನಿ, ಡಿ ಚಹಾರ್, ವರುಣ್ ಚಕ್ರವರ್ತಿ.
ಟೆಸ್ಟ್ ತಂಡ:
ವಿರಾಟ್ ಕೊಹ್ಲಿ (ನಾಯಕ), , ಮಾಯಾಂಕ್ ಅಗರ್ವಾಲ್, ಪೃಥ್ವಿ ಶಾ, ಕೆ.ಎಲ್ ರಾಹುಲ್ , ಚೇತೇಶ್ವರ್, ಅಜಿಂಕ್ಯಾ (ಉಪನಾಯಕ), ಹನುಮ ವಿಹಾರಿ, ಶುಭ್ ಮನ್ ಗಿಲ್, ಸಹಾ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಬುಮ್ರಾ, ಮೊಹಮ್ಮದ್ ಶಮಿ, ಉಮೇಶ್ ಯಾದವ್, ನವದೀಪ್ ಸೈನಿ, ಕುಲದೀಪ್ ಯಾದವ್, ರವೀಂದ್ರ ಜಡೇಜಾ, ಆರ್ ಅಶ್ವಿನ್, ಮೊಹಮ್ಮದ್ ಸಿರಾಜ್
ನಾಲ್ಕು ಹೆಚ್ಚುವರಿ ಬೌಲರ್ಗಳು – ಕಮಲೇಶ್ ನಾಗರ್ ಕೋಟೆ, ಕಾರ್ತಿಕ್ ತ್ಯಾಗಿ, ಇಶಾನ್ ಪೊರೆಲ್ ಮತ್ತು ಟಿ. ನಟರಾಜನ್ ಆಸ್ಟ್ರೇಲಿಯಾ ಪ್ರವಾಸಕ್ಕಾಗಿ ತಂಡದೊಡನೆ ಸೇರಿದ್ದಾರೆ.
ಸೀಮಿತ ಓವರ್ ಪಂದ್ಯಗಳು ಸಿಡ್ನಿ ಮತ್ತು ಕ್ಯಾನ್ಬೆರಾದಲ್ಲಿ ನಡೆಯಲಿದ್ದು, ನಂತರ ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದೆ. ಪ್ರವಾಸದ ದಿನಾಂಕಗಳು ಮತ್ತು ವೇಳಾಪಟ್ಟಿಯನ್ನು ಕ್ರಿಕೆಟ್ ಆಸ್ಟ್ರೇಲಿಯಾ ಮತ್ತು ಬಿಸಿಸಿಐ ಅಧಿಕೃತವಾಗಿ ಇನ್ನೂ ದೃಢೀಕರಿಸಿಲ್ಲ.
Follow us on Social media