Breaking News

ಕೊರೋನಾ ಹೋರಾಟಕ್ಕೆ ಒಂದು ಕೋಟಿ ರೂ. ನೆರವು ನೀಡಿದ ನಳಿನ್ ಕುಮಾರ್ ಕಟೀಲ್

ಮಂಗಳೂರು : ಕೊರೋನಾ ಸೋಂಕಿನ ವಿರುದ್ಧದ ಹೋರಾಟಕ್ಕೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೈಗೊಳ್ಳುವ ಅಗತ್ಯ ಸುರಕ್ಷಾ ಕ್ರಮಗಳಿಗೆ ವಿನಿಯೋಗ ಮಾಡುವ ಸಲುವಾಗಿ ದಕ್ಷಿಣ ಕನ್ನಡ ಜಿಲ್ಲಾ ಸಂಸದ ನಳಿನ್ ಕುಮಾರ್ ಕಟೀಲ್ ಅವರ ಸಂಸದರ ಪ್ರದೇಶಾಭಿವೃದ್ಧಿ ಯೋಜನೆಯ ಅನುದಾನದಲ್ಲಿ ರೂ. 1 ಕೋಟಿ ಯನ್ನು ದಕ್ಷಿಣ ಕನ್ನಡ ಜಿಲ್ಲಾಡಳಿತಕ್ಕೆ ನೀಡಲಿದ್ದಾರೆ ಎಂದು ಸಂಸದರ ಕಚೇರಿ ಪ್ರಕಟಣೆ ತಿಳಿಸಿದೆ.

Follow us on Social media

About the author

×

Hello!

If you want to receive regular new updates, please click whatsapp icon and save our number on your phone. You will be getting regular news updates on WhatsApp.

×