ಮಂಗಳೂರು: ನಗರದ ಜೈಲ್ ರೋಡ್ ಬಳಿ ಸಂಚರಿಸುತ್ತಿದ್ದ ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಸಂಪೂರ್ಣ ಸುಟ್ಟು ಹಾನಿಗೊಳಗಾಗಿದೆ.
ಕಾರಿನ ಬಾನೆಟ್ ನಲ್ಲಿ ಬೆಂಕಿ ಕಾಣಿಸಿಕೊಂಡ ತಕ್ಷಣ ಚಾಲಕ ಕಾರನ್ನು ರಸ್ತೆ ಪಕ್ಕ ನಿಲ್ಲಿಸಿ, ಕಾರಿನಿಂದ ಹೊರಬಂದಿದ್ದರಿಂದ ಅಪಾಯದಿಂದ ಪಾರಾಗಿದ್ದಾರೆ. ಕಾರಿನಲ್ಲಿದ್ದವರ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ.
About the author
Related Posts
June 26, 2020
ಮಂಗಳೂರು: ಬೀದಿನಾಯಿಗಳ ದಾಳಿಗೆ ಪಿಲಿಕುಳದಲ್ಲಿ 10 ಜಿಂಕೆ ಬಲಿ
November 24, 2022