ತುಮುಕೂರು: ಹಾಸ್ಟೆಲ್‌ವೊಂದರಲ್ಲಿ ಇಂಜಿನಿಯರಿಂಗ್ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ ಘಟನೆ ತುಮುಕೂರಿನ ಸಿದ್ದಾರ್ಥ ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆದಿದೆ.
ಮೈಸೂರು ಮೂಲದ ಕವಿತಾ (21) ಮೃತ ದುರ್ದೈವಿ.
ಇವರು ಅಂತಿಮ ವರ್ಷದ ಸಿವಿಲ್ ಇಂಜಿನಿಯರಿಂಗ್ ವಿದ್ಯಾರ್ಥಿನಿಯಾಗಿದ್ದು ನಿನ್ನೆ ಮಧ್ಯರಾತ್ರಿ ಕಾಲೇಜು ಸಂಗಮಿತ್ರ ಬ್ಲಾಕ್‌ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ.
ಘಟನೆಗೆ ನಿಖರ ಕಾರಣ ತಿಳಿದುಬಂದಿಲ್ಲ. ತಿಲಕ್ ಪಾರ್ಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media