ಮಂಗಳೂರು : ಫಸ್ಟ್ ನ್ಯೂರೋ ಆಸ್ಪತ್ರೆಯ ಹೊಡೆತಕ್ಕೆ ನಲುಗಿದ ಕಡಲತಡಿ ಮಂಗಳೂರು ಒಂದೇ ಕುಟುಂಬದ ಮೂವರಿಗೆ ಕೊರೋನಾ ಸೋಂಕು ಪತ್ತೆ ಇಬ್ಬರು ಮಹಿಳೆಯರು ಮತ್ತು ಓರ್ವ ಪುರುಷನಿಗೆ ಸೋಂಕು ದೃಢ ಮೇ.1ರಂದು ಕೊರೋನ ಪತ್ತೆಯಾಗಿದ್ದ 69 ವರ್ಷದ P-578 ವೃದ್ದನಿಂದ ತಗುಲಿದ ಸೋಂಕು ವೃದ್ದನ ಕುಟುಂಬದ ಮೂರು ಜನರಲ್ಲಿ ಸೋಂಕು ಪತ್ತೆ ಬಂಟ್ವಾಳದಲ್ಲಿ ಮೃತಪಟ್ಟ P-390 ಮಹಿಳೆಯಿಂದ ವೃದ್ದನಿಗೆ ತಗುಲಿದ್ದ ಸೋಂಕು ಬಂಟ್ವಾಳ ಕಸಬಾದ ಮೃತ ಮಹಿಳೆಯ ಸಂಬಂಧಿಕರು ಮತ್ತು ನೆರೆಮನೆಯವರಾಗಿರುವ ವೃದ್ದ ವೃದ್ದನಿಗೆ ಪಾಸಿಟಿವ್ ಹಿನ್ನೆಲೆ ಆ ಮನೆಯ 8 ಜನರನ್ನು ಕ್ವಾರಂಟೈನ್ ಮಾಡಲಾಗಿದ್ದು, ಸದ್ಯ ಮೂವರಿಗೆ ಸೋಂಕು ಮಂಗಳೂರಿನ ಫಸ್ಟ್ ನ್ಯೂರೋ ಸಂಪರ್ಕದಿಂದ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 17ಕ್ಕೆ ಏರಿಕೆ
ಸದ್ಯ ದ.ಕ ಜಿಲ್ಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15 ಕ್ಕೆ ಏರಿಕೆ
ದ.ಕ ಜಿಲ್ಲೆಯಲ್ಲಿ ಈವರೆಗೆ ಪತ್ತೆಯಾದ ಪಾಸಿಟಿವ್ ಪ್ರಕರಣಗಳು 31
ದ.ಕ ಜಿಲ್ಲೆಯಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 03 ದ.ಕ ಜಿಲ್ಲೆಯಲ್ಲಿ ಈವರೆಗೆ ಡಿಸ್ಚಾರ್ಜ್ ಆದವರ ಸಂಖ್ಯೆ 13
Follow us on Social media