ವಿಟ್ಲ : ರಸ್ತೆ ಬದಿ ನಿಲ್ಲಿಸಿದ್ದ ಕಲ್ಲು ಸಾಗಾಟದ ಲಾರಿಯೊಂದು ಮಗುಚಿ ಬಿದ್ದ ಘಟನೆ ಬಂಟ್ವಾಳ ತಾಲ್ಲೂಕಿನ ವಿಟ್ಲ – ಕಾಸರಗೋಡು ರಸ್ತೆಯ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ನಡೆದಿದೆ.ಕಲ್ಲು ತುಂಬಿದ್ದ ಲಾರಿಯನ್ನು ರಸ್ತೆಯ ಬದಿ ನಿಲ್ಲಿಸಿ ಚಾಲಕ ಚಹಾ ಕುಡಿಯಲು ತೆರಳಿದ ವೇಳೆ ಈ ಘಟನೆ ನಡೆದಿದೆ. ಅಪಘಾತದಿಂದಾಗಿ ಯಾವುದೇ ಅಪಾಯ ಸಂಭವಿಸಿಲ್ಲ .ಇನ್ನು ಮಳೆಗಾಲದ ಈ ಸಂದರ್ಭ ರಸ್ತೆಬದಿಯ ಮಣ್ಣು ಸಡಿಲಗೊಂಡಿದ್ದು, ಇದೇ ಜಾಗದಲ್ಲಿ ಕಲ್ಲು ತುಂಬಿದ ಲಾರಿ ನಿಂತ ಹಿನ್ನೆಲೆಯಲ್ಲಿ ಮಣ್ಣು ಕುಸಿದು, ಲಾರಿ ಮಗುಚಿ ಬಿದ್ದಿದೆ ಎನ್ನಲಾಗಿದೆ.
Follow us on Social mediaAbout the author
Related Posts
August 2, 2020
ಉಡುಪಿಯಲ್ಲಿ 182 ಮಂದಿಗೆ ಕೊರೊನಾ ಸೋಂಕು ಪತ್ತೆ
November 24, 2022