ಮಂಗಳೂರು: ನಗರದ ಹೊರವಲಯದ ಜೆಪ್ಪಿನಮೊಗರು ನೇತ್ರಾವತಿ ಸೇತುವೆ ಮೇಲೆ ರಾಯಲ್ ಎನ್ ಫೀಲ್ಡ್ ಹಿಮಾಲಯನ್ ಬೈಕ್ ಗೆ ಅಪರಿಚಿತ ವಾಹನ ಡಿಕ್ಕಿ ಹೊಡೆದು ಪರಾರಿಯಾದ ಘಟನೆ ನಿನ್ನೆ ರಾತ್ರಿ ನಡೆದಿದೆ.
ಬೈಕ್ ಸವಾರ ಉಳ್ಳಾಲ ಅಳೇಕಲ ನಿವಾಸಿ ಹಮೀದ್ ಎಂಬವರ ಪುತ್ರ ಶಬೀರ್(24) ಸ್ಥಳದಲ್ಲೇ ಸಾವನ್ನಪ್ಪಿದ್ದು ನಾಗುರಿ ಸಂಚಾರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow us on Social media