ಬೆಂಗಳೂರು: ಮುಂದಿನ 24 ಗಂಟೆಗಳಲ್ಲಿ ರಾಜ್ಯದ ಕರಾವಳಿ ಹಾಗೂ ದಕ್ಷಿಣ ಭಾಗದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆಯು ಮುನ್ಸೂಚನೆ ನೀಡಿದೆ. ಕಳೆದ ಎರಡು ವಾರಗಳಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆಯಾಗುತ್ತಿದೆ. ಪ್ರವಾಹ ಇಳಿಮುಖವಾಗಿದ್ದು, ಮತ್ತೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.
About the author
Related Posts
August 16, 2020